ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ: ಅಧ್ಯಕ್ಷ ನಾಗೇಶ ಬಿಲ್ಲವ
Friday, December 26, 2025
ಉಡುಪಿ: ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ. ಹಾಗೆಯೇ ಇದೇ ಸಂದರ್ಭ...